ಅನ್ನ ದಾಸೋಹ ಭವನ ಉದ್ಘಾಟನೆ

ಮುಜರಾಯಿ ಇಲಾಖೆಗೆ ಸೇರಿದ ನಗರದ ಪ್ರತಿಷ್ಠಿತ ಬನಶಂಕರಿ ದೇವಾಲಯದಲ್ಲಿ ಅನ್ನ ದಾಸೋಹ ಭವನ ನಿರ್ಮಾಣ ಕಾರ್ಯಕ್ಕೆ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಭಾನುವಾರ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ, ಬಿಬಿಎಂಪಿ ಸದಸ್ಯ ಅನ್ಸರ್‌ ಪಾಷಾ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಧ್ಯಕ್ಷ ಬಿ. ಗುರಪ್ಪನಾಯ್ಡು, ಧಾರ್ಮಿಕ ದತ್ತಿ ಇಲಾಖೆಯ ಉಪ ಆಯುಕ್ತ ಪಿ.ಎಸ್‌. ಕಾಂತರಾಜು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೇ, ದೇವಾಲಯದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು ಭಾಗವಹಿಸಿದ್ದರು.

Read more

Leave a Reply

Your email address will not be published. Required fields are marked *